ಕರ್ನಾಟಕ ಲೋಕಸೇವಾ ಆಯೋಗ(KPSC) ಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ(KPSC) ಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by Bhagya R K
29 ನವೆಂಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ತೆರಿಗೆ ಇಲಾಖೆ (GST)ಯಲ್ಲಿ ಖಾಲಿ ಇರುವ 230 ಉಳಿಕೆಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ / Commercial Tax Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 20 ಜನವರಿ 2024 ರಿಂದ 21- ಜನವರಿ 2024 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 
- ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Discussion & Comments (4)

Have a query or feedback about this update?

U
User
13 ಡಿಸೆಂಬರ್ 2023, 05:09 ಅಪರಾಹ್ನ

Shivamogga

U
User
13 ಡಿಸೆಂಬರ್ 2023, 05:09 ಅಪರಾಹ್ನ

Shivamogga

U
User
01 ಡಿಸೆಂಬರ್ 2023, 06:04 ಪೂರ್ವಾಹ್ನ

I ned a
Job

U
User
30 ನವೆಂಬರ್ 2023, 09:40 ಅಪರಾಹ್ನ

I am very fine and you

Stay Updated with KPSC Vaani

Get instant notifications for exam alerts, question papers, syllabus, and results directly on your phone.