KPSCಯ ದ್ವಿತೀಯ ಅಧಿವೇಶನ ಇಲಾಖಾ ಲಿಖಿತ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ

KPSCಯ ದ್ವಿತೀಯ ಅಧಿವೇಶನ ಇಲಾಖಾ ಲಿಖಿತ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by Yallamma G
03 ಜೂನ್ 2023 KPSC
ಕರ್ನಾಟಕ ಲೋಕಸೇವಾ ಆಯೋಗವು 2021ನೇ ಸಾಲಿನ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗಳನ್ನು ಜೂನ್ 9 ರಿಂದ ಜುಲೈ 9 ರವರೆಗೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 2/06/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.   
 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.