ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೆ ಇಲಾಖೆಯಲ್ಲಿನ ಗ್ರೂಪ್ - 'ಬಿ' ವೃಂದದ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೆ ಇಲಾಖೆಯಲ್ಲಿನ ಗ್ರೂಪ್ - 'ಬಿ' ವೃಂದದ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by Yallamma G
20 ಜುಲೈ 2023 KPSC

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 03/09/2022 ರಂದು ಅಧಿಸೂಚಿಸಿದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ( Sericulture Extension Officer ) ಗ್ರೂಪ್ - 'ಬಿ' ವೃಂದದ 72 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ. ಪರೀಕ್ಷೆಯು 25/07/2023 ಮತ್ತು 26/07/2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 18/07/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.