Loading..!

ಕರ್ನಾಟಕ ಲೋಕಸೇವಾ ಆಯೋಗವು ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Bhagya R K | Date:14 ಆಗಸ್ಟ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 29/07/2022 ರಂದು ಅಧಿಸೂಚಿಸಿದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ( Sericulture Extension Officer ) ಹುದ್ದೆಗಳ ನೇಮಕಾತಿಯ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ. ಪರೀಕ್ಷೆಯು ದಿನಾಂಕ 19/08/2023 ಮತ್ತು 20/08/2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 10/08/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Comments