ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ (KPSC) Group-C ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ/ ಲೆಕ್ಕ ಸಹಾಯಕರು & ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KPSC ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷಯು 2023 ನವೆಂಬರ್- 4 & 5 ರಂದುನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು Download ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Comments