ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್-ಸಿ ವೃಂದದ ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್-ಸಿ ವೃಂದದ ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by Yallamma G
27 ಅಕ್ಟೋಬರ್ 2023 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ (KPSC) Group-C ವೃಂದದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ/ ಲೆಕ್ಕ ಸಹಾಯಕರು & ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KPSC ಯು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷಯು 2023 ನವೆಂಬರ್- 4 & 5 ರಂದುನಡೆಯಲಿದ್ದು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು Download ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪಾತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.