ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ವಿವಿಧ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅಧಿಕೃತ ಅಧಿಸೂಚನೆ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ವಿವಿಧ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅಧಿಕೃತ ಅಧಿಸೂಚನೆ ಪ್ರಕಟ
Published by Yallamma G
06 ಡಿಸೆಂಬರ್ 2023 KPTCL-Karnataka Power Transmission Corporation

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಹೆಸ್ಕಾಂ ಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿತ್ತು. ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಹೆಸ್ಕಾಂ ಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಕುರಿತು 12-12-2023 ಮತ್ತು 13-12-2023ರಂದು ದಾಖಲಾತಿ ಪರಿಶೀಲನೆಗೆ (Document Verification) ಹಾಜರಾಗಲು KPTCL ಅಧಿಕೃತ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ತಮ್ಮ ಅರ್ಜಿಯಲ್ಲಿ ತಿಳಿಸಿರುವ ಮಾಹಿತಿಗನುಗುಣವಾಗಿ ಎಲ್ಲ ಮೂಲ ದಾಖಲೆಗಳೊಡನೆ ಖುದ್ದಾಗಿ ದಾಖಲಾತಿ ಪರಿಶೀಲನೆ ಈ ಕೆಳಗಿನ ವಿಳಾಸಕ್ಕೆ ಹಾಜರಾಗುವಂತ್ತೆ  ತಿಳಿಸಲಾಗಿದೆ. 
ದಾಖಲಾತಿ ಪರಿಶೀಲನೆ ನಡೆಯುವ ಸ್ಥಳ : 
KPTCL Accounts Officers' Association. #28. Silver Jubilee Building Race Course

Cross Road, Near New Congress Party Office, Ananda Rao Circle, Bengaluru-560009)

* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.