ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರ್ಗಿಯಲ್ಲಿನ ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರ್ಗಿಯಲ್ಲಿನ ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ
Published by Yallamma G
29 ನವೆಂಬರ್ 2022 BMTC/KSRTC

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಈ ಹಿಂದಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಕಲಬುರ್ಗಿಯಲ್ಲಿ ದಿನಾಂಕ 3 ಜನೆವರಿ 2020 ರಲ್ಲಿ ಅಧಿಸೂಚಿಸಿದ 1619 ಚಾಲಕ ಮತ್ತು ಚಾಲಕ ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಮೂಲ ದಾಖಲಾತಿ ಪರಿಶೀಲನೆಯನ್ನು ಕಲಬುರರ್ಗಿ ಕೇಂದ್ರ ಕಚೇರಿಯಲ್ಲಿ ದಿನಾಂಕ 5/12/2022 ನಡೆಯಲಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಕರೆ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಕರೆ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.