Others 07 ಆಗಸ್ಟ್‍ 2025 1 year ago
Published by Yallamma G

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ವಿವಿಧ ಹುದ್ದೆಗಳ ಅಂತಿಮ ಆಯ್ಕೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ 14/10/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವು ಕಿರಿಯ ಸ್ಟೇಷನ್ ಪರಿಚಾರಕ (ಕೆ.ಕೆ.) ಮತ್ತು ಕಿರಿಯ ಪವರ್‌ಮ್ಯಾನ್ (ಕೆ.ಕೆ.) ಹುದ್ದೆಗಳಿಗೆ ಕಟ್-ಆಫ್ (Cut-Off) ಅಂಕಗಳೊಂದಿಗೆ ಅಂತಿಮ ಆಯ್ಕೆ ಪಟ್ಟಿಗಳನ್ನು ಹಾಗೂ ಕಿರಿಯ ಸ್ಟೇಷನ್ ಪರಿಚಾರಕ (ಎನ್.ಕೆ.ಕೆ.) ಮತ್ತು ಕಿರಿಯ ಪವರ್‌ಮ್ಯಾನ್ (ಎನ್.ಕೆ.ಕೆ.) ಹುದ್ದೆಗಳಿಗೆ ಕಟ್-ಆಫ್ (Cut-Off) ಅಂಕಗಳೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದೆ.

🌐 ಪ್ರಕಟಣೆ ಲಭ್ಯತೆ:
ಅಭ್ಯರ್ಥಿಗಳು Cut-Off ಅಂಕಗಳ ಸಂಪೂರ್ಣ ವಿವರವನ್ನು KPTCL ನ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ:
🔗 https://kptcl.karnataka.gov.in

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.