KPTCL ಮತ್ತು HESCOMಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಯ ನೇಮಕಾತಿ ಸಹನಾ ಶಕ್ತಿ ಪರೀಕ್ಷೆ ನಡೆಸುವ ಕುರಿತು

KPTCL ಮತ್ತು HESCOMಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಯ ನೇಮಕಾತಿ ಸಹನಾ ಶಕ್ತಿ ಪರೀಕ್ಷೆ ನಡೆಸುವ ಕುರಿತು
12 ಡಿಸೆಂಬರ್ 2019 KPTCL-Karnataka Power Transmission Corporation
KPTCL HESCOM Endurance Exam Dates for Junior Powerman and Junior Station Attendant : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ವಿವಿಧ ಕೇಂದ್ರಗಳಲ್ಲಿ ಸಹನಾ ಶಕ್ತಿ ಪರೀಕ್ಷೆಯನ್ನು ಈ ಮುಂಚೆ ನಿಗದಿ ಪಡಿಸಲಾಗಿತ್ತಾದರೂ ಮಳೆಯ ಕಾರಣದಿಂದಾಗಿ ಈ ಪರೀಕ್ಷೆಗಳನ್ನು ಮುಂದೂಡಲಾಗಿತ್ತು ಸದರಿ ಕೇಂದ್ರಗಳಲ್ಲಿ ಸಹನಾಶಕ್ತಿ ಪರೀಕ್ಷೆಯನ್ನು ದಿನಾಂಕ 26 ಡಿಸೆಂಬರ್ 2019 ರಿಂದ 28 ಡಿಸೆಂಬರ್ 2019 ರವರೆಗೆ ನಡೆಸಲಾಗುವುದು. ಅಭ್ಯರ್ಥಿಗಳು KPTCL ಮತ್ತು HESCOM ವೆಬ್ಸೈಟ್ ಗಳಿಂದ ದಿನಾಂಕ 16 ಡಿಸೆಂಬರ್ 2019 ರಿಂದ ತಮ್ಮ ಕರೆಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KPTCL ಪ್ರಕಟಿಸಿದ ಪತ್ರಿಕಾ ಪ್ರಕಟಣೆ ಮೂಲಕ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿದೆ KPTCL HESCOM Endurance Exam Dates for Junior Powerman and Junior Station Attendant:
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.