KPTCL ನ ಹುಬ್ಬಳಿ ವಿದ್ಯುತ ಸರಬರಾಜು ಕಂಪನಿ ನಿಯಮಿತದಲ್ಲಿನ ಕಿರಿಯ ಇಂಜಿನಿಯರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

KPTCL ನ ಹುಬ್ಬಳಿ ವಿದ್ಯುತ ಸರಬರಾಜು ಕಂಪನಿ ನಿಯಮಿತದಲ್ಲಿನ ಕಿರಿಯ ಇಂಜಿನಿಯರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
02 ಜೂನ್ 2023 HESCOM-Hubballi Electricity Supply Company Limited

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ಹಾಗೂ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮ ನಿಯಮಿತ(HESCOM)ದಿಂದ ದಿನಾಂಕ 08/09/2016 ರಂದು ಅಧಿಸೂಚಿಸಲಾದ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಯ್ದಿರಿಸಿದ್ದ ಅಂತಿಮ ಆಯ್ಕೆಪಟ್ಟಿಯನ್ನ್ನು HESCOM ನ ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.