ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ JE ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ JE ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ
Published by Bhagya R K
04 ಜನವರಿ 2024 KPTCL-Karnataka Power Transmission Corporation

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗಾಗಿ 2021-2022ನೇ ಸಾಲಿನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಮೂಲ ದಾಖಲಾತಿ ಪರಿಶೀಲನೆಯ ನಂತರ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ನೇಮಕಾತಿಯ ಕೊನೆಯ ಹಂತವಾದ ಅಂತಿಮ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಇಲಾಖಾ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆಪಟ್ಟಿ ವೀಕ್ಷಿಸಬಹುದಾಗಿದೆ. 

Discussion & Comments (5)

Have a query or feedback about this update?

U
User
05 ಜನವರಿ 2024, 04:08 ಅಪರಾಹ್ನ

A Bharath

U
User
05 ಜನವರಿ 2024, 04:08 ಅಪರಾಹ್ನ

A Bharath

S
Shankar Rathod Rathod
05 ಜನವರಿ 2024, 01:35 ಅಪರಾಹ್ನ

Shankar Rathod

S
Shankar Rathod Rathod
05 ಜನವರಿ 2024, 01:34 ಅಪರಾಹ್ನ

Yadgir

U
User
04 ಜನವರಿ 2024, 09:03 ಅಪರಾಹ್ನ

JE result

Stay Updated with KPSC Vaani

Get instant notifications for exam alerts, question papers, syllabus, and results directly on your phone.