Add KPSC Vaani to your Home Screen. In Safari, tap Share, then Add to Home Screen.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಇದೀಗ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ಅಂತಿಮ ಆಯ್ಕೆ ಇದೀಗ ಪ್ರಕಟ
Published by Bhagya R K
30 ಮೇ 2024 Others

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ 01/02/2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಪಿಟ್ಯೂಡ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಕಿರಿಯ ಸಹಾಯಕ (KK & N. KK) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ  ಅಂತಿಮ ಆಯ್ಕೆಪಟ್ಟಿಯನ್ನು ಕಟ್ ಆಫ್ (Cut-off) ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.

* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದಾಗಿದೆ.

Discussion & Comments (1)

Have a query or feedback about this update?

A
Ashwini Hadakar
31 ಮೇ 2024, 11:01 ಪೂರ್ವಾಹ್ನ

Result

Stay Updated with KPSC Vaani

Get instant notifications for exam alerts, question papers, syllabus, and results directly on your phone.