ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನ ಕಿರಿಯ ಇಂಜಿನಿಯರ್ (ವಿದ್ಯುತ) ಹುದ್ದೆಗಳ ನೇಮಕಾತಿಗಾಗಿ 01/02/2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರಿಯ ಇಂಜಿನಿಯರ್ (ವಿದ್ಯುತ) (HK & Non HK) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದಾಗಿದೆ.
Comments