ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಇಂಜಿನಿಯರ್ (ವಿದ್ಯುತ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಇಂಜಿನಿಯರ್ (ವಿದ್ಯುತ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ
Published by Bhagya R K
18 ಜನವರಿ 2024 KPTCL-Karnataka Power Transmission Corporation

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನ ಕಿರಿಯ ಇಂಜಿನಿಯರ್ (ವಿದ್ಯುತ) ಹುದ್ದೆಗಳ ನೇಮಕಾತಿಗಾಗಿ 01/02/2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರಿಯ ಇಂಜಿನಿಯರ್ (ವಿದ್ಯುತ) (HK & Non HK) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ  ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.