ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗಳ  ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ
Published by Yallamma G
19 ಡಿಸೆಂಬರ್ 2023 KPTCL-Karnataka Power Transmission Corporation

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ 01/02/2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.
* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28/12/2023 ರಂದು ಸಂಜೆ 05:30  ರೊಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ನಿರ್ದೇಶಕರು, ನಿಗಮ ಕಾರ್ಯಾಲಯ, ಕವಿಪ್ರನಿನಿ, ಕಾವೇರಿ ಭವನ ಬೆಂಗಳೂರ್-560009. 

* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ವೀಕ್ಷಿಸಬಹುದಾಗಿದೆ. 

Discussion & Comments (1)

Have a query or feedback about this update?

K
Kumar Patil
19 ಡಿಸೆಂಬರ್ 2023, 01:27 ಅಪರಾಹ್ನ

Please send me the link to download the admit card

Stay Updated with KPSC Vaani

Get instant notifications for exam alerts, question papers, syllabus, and results directly on your phone.