KPTCL-Karnataka Power Transmission Corporation 13 ನವೆಂಬರ್ 2021 4 years ago
Published by Mallappa Myageri

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ  ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (KPTCL) ದಿನಾಂಕ : 25.02.2019 ರಂದು ಅಧಿಸೂಚಿಸಿದ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2019 ರ ಅಕ್ಟೋಬರ್ ತಿಂಗಳಿನಲ್ಲಿ ನಡೆದ ಸಹನಾ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ : 08-11-2021 ರಂದು ಕಟ್ ಆಫ್ ಅಂಕಗಳೊಂದಿಗೆ ಪ್ರಕಟಿಸಲಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಸದರಿ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಮಂಜಸವಾದ ಆಕ್ಷೇಪಣೆಗಳೇನಾದರೂ ಇದ್ದರೆ ಸಹನಾ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳು ಮಾತ್ರ ಆಕ್ಷೇಪಣೆಯನ್ನು ಸಲ್ಲಿಸಲು 20-11-2021 ರಂದು ಕೊನೆಯ ದಿನಾಂಕವಾಗಿರುತ್ತದೆ.
Official Notifications & Links
To Download KPTCL Official Announcement
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.