Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿ ರದ್ದುಗೊಳಿಸುವ ಕುರಿತು ಪ್ರಕಟಣೆ
Published by: Basavaraj Halli | Date:10 ಜನವರಿ 2020
Image not found
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು(KPTCL) ದಿನಾಂಕ 20 ಫೆಬ್ರವರಿ 2019 ರಂದು ಪ್ರಕಟಿಸಿದ ಉದ್ಯೋಗ ಪ್ರಕಟಣೆಯ ಅನ್ವಯ ಭರ್ತಿ ಮಾಡಲು ಉದ್ದೇಶಿಸಲಾಗಿದ್ದ ಒಟ್ಟು KPTCL ನ 30 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ (ವಿ) ಹುದ್ದೆಗಳ ನೇರ ನೇಮಕಾತಿಯನ್ನು ಆಡಳಿತಾತ್ಮಕ ಕಾರಣದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತ ಅಧಿಕೃತ ಪ್ರಕಟಣೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments