ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿ ರದ್ದುಗೊಳಿಸುವ ಕುರಿತು ಪ್ರಕಟಣೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನೇಮಕಾತಿ ರದ್ದುಗೊಳಿಸುವ ಕುರಿತು ಪ್ರಕಟಣೆ
Published by Basavaraj Halli
08 ಜನವರಿ 2020 KPTCL-Karnataka Power Transmission Corporation
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು(KPTCL) ದಿನಾಂಕ 20 ಫೆಬ್ರವರಿ 2019 ರಂದು ಪ್ರಕಟಿಸಿದ ಉದ್ಯೋಗ ಪ್ರಕಟಣೆಯ ಅನ್ವಯ ಭರ್ತಿ ಮಾಡಲು ಉದ್ದೇಶಿಸಲಾಗಿದ್ದ ಒಟ್ಟು KPTCL ನ 30 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ (ವಿ) ಹುದ್ದೆಗಳ ನೇರ ನೇಮಕಾತಿಯನ್ನು ಆಡಳಿತಾತ್ಮಕ ಕಾರಣದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕುರಿತ ಅಧಿಕೃತ ಪ್ರಕಟಣೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು
Useful Links
to download official announcement KPTCL Recruitment 2019 Cancelled
Official notification attachment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.