Loading..!

KPTCL ನ ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಕುರಿತು ಅಭ್ಯರ್ಥಿಗಳಿಗೆ ಹೊಸ ಸೂಚನೆಗಳು ಮತ್ತು ದಿನಾಂಕಗಳ ಬದಲಾವಣೆ.
| Date:17 ಮಾರ್ಚ್ 2019
Image not found
ಪರಿಷ್ಕೃತ online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-04-2019 ಆಗಿರುತ್ತದೆ ಮತ್ತು ಅರ್ಜಿ ಶುಲ್ಕವನ್ನು ಗಣೀಕೃತ ಅಂಚೆ ಕಚೇರಿಗಳಲ್ಲಿ ಪಾವತಿಸಲು 22-04-2019 ಕೊನೆಯ ದಿನಾಂಕವಾಗಿರುತ್ತದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಿ ಸಲ್ಲಿಸಬೇಕು ಹಾಗಾಗಿ ಈ ಕುರಿತು ಕಳೆದ ನೀಡಿರುವ ಇಲಾಖೆಯ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ನಿಯಮಗಳನ್ನು ಸರಿಯಾಗಿ ಓದಿಕೊಂಡು ಮತ್ತೊಮ್ಮೆ ಅರ್ಜಿ ಸಲ್ಲಿಸಿ.

Comments