KPTCL-Karnataka Power Transmission Corporation 02 ಜೂನ್ 2019 7 years ago

KPTCL ಯಿಂದ ಅಧಿಸೂಚಿಸಲಾದ ಹುದ್ದೆಗಳ ನೇಮಕಾತಿಯನ್ನು ರದ್ದುಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ

KPTCL ಯಿಂದ ಅಧಿಸೂಚಿಸಲಾದ ಹುದ್ದೆಗಳ ನೇಮಕಾತಿಯನ್ನು ರದ್ದುಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವ್ಯಾಪ್ತಿಗೆ ಬರುವ ಸರ್ಕಾರಿ ಅನುದಾನಿತ 'ಕವಿನಿನಿ 'ಪ್ರೌಢ ಶಾಲೆ ಜೋಗ್ ಫಾಲ್ಸ್ ನಲ್ಲಿ ಬೋಧಕ ಹುದ್ದೆಗಳ ನೇಮಕಕ್ಕೆ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ.ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು 2019ರ ಫೆಬ್ರುವರಿ 12 ರಂದು ಅರ್ಜಿ ಆಹ್ವಾನಿಸಲಾಗಿತ್ತು. ಈ ನೇಮಕಾತಿ ಅಧಿಸೂಚನೆಯನ್ನು ಆಡಳಿತಾತ್ಮಕ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಈಗಾಗಲೇ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಶುಲ್ಕವನ್ನು ಹಿಂದಿರುಗಿಸಲಾಗುವುದು ಎಂದು ತಿಳಿಸಲಾಗಿದೆ
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.