KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಗಣಿತ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ಗಣಿತ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
11 ಫೆಬ್ರವರಿ 2019 KREIS/Murarji Desai/Navodaya/Adarsha
KPSC ಯು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ಗಣಿತ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಇಂದು ಪ್ರಕಟಗೊಂಡಿದೆ, 2017 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು 2018 ರ ಅಕ್ಟೋಬರ್ ತಿಂಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆದಿತ್ತು ಆದರೆ ನಿಲಯ ಪಾಲಕ ಹುದ್ದೆಗಳ ದಾಖಲಾತಿ ಪರಿಶೀಲನೆ ಇತ್ತೀಚಿಗಷ್ಟೇ ನಡೆದಿದೆ. ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.