KPSC
28 ಮೇ 2019
7 years ago
KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ವಿವಿಧ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
KRIES Provisional Selection List
ಕೆ ಪಿ ಎಸ್ ಸಿ ಯು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ಗಣಿತ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಮತ್ತು ವಿಜ್ಞಾನ ವಿಷಯ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ, 2017 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು 2018 ರ ಅಕ್ಟೋಬರ್ ತಿಂಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆದಿತ್ತು. ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KRIES Provisional Selection List