KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ವಿವಿಧ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(KRIES) ವಿವಿಧ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
05 ಮೇ 2019 KREIS/Murarji Desai/Navodaya/Adarsha
KRIES Provisional Selection List ಕೆ ಪಿ ಎಸ್ ಸಿ ಯು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ಕನ್ನಡ , ದೈಹಿಕ ಶಿಕ್ಷಣ ಮತ್ತು ಕಂಪ್ಯೂಟರ್ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ, 2017 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು 2018 ರ ಅಕ್ಟೋಬರ್ ತಿಂಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆದಿತ್ತು. ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. KRIES Provisional Selection List
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.