KREIS/Murarji Desai/Navodaya/Adarsha 31 ಮೇ 2019 7 years ago

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಧೀನ ಶಾಲೆಗಳಲ್ಲಿ ಅತಿಥಿ ಶಿಕ್ಷಕ / ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಧೀನ ಶಾಲೆಗಳಲ್ಲಿ ಅತಿಥಿ ಶಿಕ್ಷಕ / ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ / ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳನ್ನು 2019-20 ನೇ ಸಾಲಿನಲ್ಲಿ ಗೌರವಧನದ ಆಧಾರದ ಮೇಲೆ ಜಿಲ್ಲಾ ಹಂತಗಳಲ್ಲಿ ನಿಯಮಾವಳಿಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳು ಎಲ್ಲ ಕೇಂದ್ರಗಳಲ್ಲಿರುವ ಸಂಬಂಧಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ / ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ಪ್ರಾಂಶುಪಾಲರನ್ನು ಸಂಪರ್ಕಿಸಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಳಬರು ಮತ್ತು ಹೊಸಬರು ಅರ್ಜಿ ಸಲ್ಲಿಸಬಹುದಾಗಿದೆ ಒಬ್ಬ ಅಭ್ಯರ್ಥಿಯು ಹಲವು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.