KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

KPSC ಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ ಶಾಲೆಗಳಲ್ಲಿನ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ
27 ನವೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ವಾರ್ಡನ್, ಸ್ಟಾಫ್ ನರ್ಸ್ ಸೇರಿ ವಿವಿಧ ವಿಷಯ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಹುದ್ದೆಗಳ ಲಿಖಿತ ಪರೀಕ್ಷೆಯನ್ನು KPSC ಯು ನಡೆಸಿದ್ದು, ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ಮುಗಿಸಿತ್ತು, ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ವಾರ್ಡನ್ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಸ್ಟಾಫ್ ನರ್ಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದು
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.