ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
18 ಆಗಸ್ಟ್ 2023 Others

KPSC ಯಿಂದ ದಿನಾಂಕ 13-10-2020ರಂದು ಅಧಿಸೂಚಿಸಲಾದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್-ಎ ಉಳಿಕೆ ಮೂಲ ವೃಂದದ 16 (ಫಾರೆಸ್ಟ್ -08 ಹುದ್ದೆಗಳು ಮತ್ತು ನಾನ್ ಫಾರೆಸ್ಟ್ -08) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ, ಹಾಗೂ ಆಯ್ಕೆ ಪಟ್ಟಿಯ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆ ಪಟ್ಟಿ ಪ್ರಕಟಗೊಂಡ 7 ದಿನಗಳ ಒಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.