ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ನೇಮಕಾತಿ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ.
Published by Rukmini Krushna Ganiger
24 ಜೂನ್ 2021
Others
ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರು, ಸದಸ್ಯರು & ಮಹಿಳಾ ಸದಸ್ಯರನ್ನೊಳಗೊಂಡ 50 ಕ್ಕೂ ಅಧಿಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು ಕೋವಿಡ್-19 ಕಾರಣದಿಂದಾಗಿ ಲಾಕ್ ಡೌನ್ ಘೋಷಿಸಲಾಗಿದ್ದರಿಂದ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮತ್ತು ಶುಲ್ಕ ಪಾವತಿಸುವ ಅವಕಾಶದಿಂದ ವಂಚಿತರಾದ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ : 25/06/2021 ರಿಂದ 01/07/2021 ರ ರಾತ್ರಿ 11.59 ಸಮಯದವರೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.