K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by Basavaraj Halli
04 ಮಾರ್ಚ್ 2020 K-SET
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಈ ಮೊದಲು ಇದ್ದ ಮಾರ್ಚ್ 04 ರ ಬದಲಾಗಿ, ಈ ದಿನಾಂಕವನ್ನು ಎರಡು ದಿನಗಳಿಗೆ ಹೆಚ್ಚಿಸಿ ಅಂದರೆ ಮಾರ್ಚ್ 06 ರ ವರೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ ಪರಿಸ್ಕ್ರುತ ದಿನಾಂಕಗಳು : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 06, 2020 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 11, 2020 ಪರೀಕ್ಷಾ ದಿನಾಂಕ : ಏಪ್ರಿಲ್ 12, 2020
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.