ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 (KSET-2021) ಪರೀಕ್ಷಾ ದಿನಾಂಕ ಮತ್ತೆ ಮುಂದೂಡಿಕೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 (KSET-2021) ಪರೀಕ್ಷಾ ದಿನಾಂಕ ಮತ್ತೆ ಮುಂದೂಡಿಕೆ
Published by Basavaraj Halli
21 ಏಪ್ರಿಲ್ 2021 Others
 
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 ನ್ನು ದಿನಾಂಕ 25 ಏಪ್ರಿಲ್ 2021ರ ಭಾನುವಾರ ದಂದು ನಡೆಸಲು ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು, ಆದರೆ ರಾಜ್ಯದಲ್ಲಿ ಕೋರೋಣ ವೈರಸ್ ಹರಡುತ್ತಿರುವ ಕಾರಣ ಕರ್ನಾಟಕ ರಾಜ್ಯ ಸರಕಾರ ವಾರಾಂತ್ಯದಲ್ಲಿ ವಿಧಿಸಿರುವ ಕರ್ಪ್ಯೂ ಹಿನ್ನೆಲೆ, ಸದರಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯನ್ನು ಹೊರಡಿಸಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.