ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2021 ಪರೀಕ್ಷಾ ದಿನಾಂಕ ಮುಂದೂಡಿಕೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2021 ಪರೀಕ್ಷಾ ದಿನಾಂಕ ಮುಂದೂಡಿಕೆ
Published by Basavaraj Halli
10 ಏಪ್ರಿಲ್ 2021 K-SET
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 ಪರೀಕ್ಷೆಯನ್ನು ದಿನಾಂಕ 11 ಏಪ್ರಿಲ್ 2021ರಂದು ನಡೆಸಲು ಉದ್ದೇಶಿಸಲಾಗಿತ್ತು, ಆದರೆ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದ್ದು, ಶೀಘ್ರದಲ್ಲಿಯೇ ಮರು ದಿನಾಂಕ ಪ್ರಕಟಿಸುವುದಾಗಿ ಮೈಸೂರು ವಿಶ್ವವಿದ್ಯಾಲಯವು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.