ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ
Published by Basavaraj Halli
17 ಸೆಪ್ಟೆಂಬರ್ 2020 K-SET
2020 ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಇದೆ ಸೆಪ್ಟೆಂಬರ್ 27 ರಂದು ನಡೆಸಲು ಉದ್ದೇಶಿಸಲಾಗಿದ್ದು, ಇದೀಗ K-SET ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿಗೊಳಿಸಿ (Allotment of Roll Numbers) ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಈ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.