Others 13 ಮೇ 2020 6 years ago
Published by Siddaram Halli

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಯನ್ನು ಮುಂದೂಡಿರುವ ಕುರಿತು

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಯನ್ನು ಮುಂದೂಡಿರುವ ಕುರಿತು
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ ಸೆಟ್ ಅನ್ನು ದಿನಾಂಕ 12 ಏಪ್ರಿಲ್ 2020 ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿತ್ತಾದರೂ, ಕೋರೋಣ ವೈರಸ್ ಹಿನ್ನೆಲೆ ವಿಧಿಸಿರುವ ಲಾಕ್ ಡೌನ್ ನಿಂದಾಗಿ ಈ ಪರೀಕ್ಷೆಯನ್ನು 21 ಜೂನ್ 2020 ರ ಭಾನುವಾರದಂದು ನಡೆಸಲು ಮೈಸೂರು ವಿಶ್ವವಿದ್ಯಾಲಯದಿಂದ ತೀರ್ಮಾನ ಕೈಗೊಳ್ಳಲಾಗುತ್ತದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.