Loading..!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮತ್ತೆ ಮುಂದೂಡಿಕೆ
Published by: Basavaraj Halli | Date:9 ಜೂನ್ 2020
Image not found
ಮೈಸೂರು : ಮೈಸೂರು ವಿಶ್ವ ವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಐದನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕಾರಣ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

Comments