K-SET 09 ಜೂನ್ 2020 6 years ago
Published by Basavaraj Halli

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮತ್ತೆ ಮುಂದೂಡಿಕೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮತ್ತೆ ಮುಂದೂಡಿಕೆ
ಮೈಸೂರು : ಮೈಸೂರು ವಿಶ್ವ ವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಐದನೇ ಹಂತದ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕಾರಣ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.