Karnataka State Police 04 ಡಿಸೆಂಬರ್ 2018 7 years ago

ಕರ್ನಾಟಕ ರಾಜ್ಯ ಪೊಲೀಸ್ ಕಾನಸ್ಟೆಬಲ್ (KSISF) (ಪುರುಷ ಮತ್ತು ಮಹಿಳೆ) ಮತ್ತು ವಿಶೇಷ ರಿಸರ್ವ್ ಪೊಲೀಸ್ ಕಾನಸ್ಟೆಬಲ್ ನ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಕಾನಸ್ಟೆಬಲ್ (KSISF) (ಪುರುಷ ಮತ್ತು ಮಹಿಳೆ)  ಮತ್ತು ವಿಶೇಷ ರಿಸರ್ವ್ ಪೊಲೀಸ್ ಕಾನಸ್ಟೆಬಲ್ ನ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್(KSISF)(ಪುರುಷ ಮತ್ತು ಮಹಿಳೆ) 395 ಹುದ್ದೆಗಳಿಗೆ ಮತ್ತು ವಿಶೇಷ ರಿಸರ್ವ್ ಪೊಲೀಸ್ ಕಾನ್ ಸ್ಟೆಬಲ್ ನ 849 ಹುದ್ದೆಗಳಿಗೆ ಇದೆ ವರ್ಷದ ಜೂನ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ವಿವಿಧ ಕೇಂದ್ರಗಲ್ಲಿ ನಡೆಸಲಾಗಿತ್ತು. ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಸ್ತುತ ಪರೀಕ್ಷೆಯನ್ನು ದಿನಾಂಕ 09-12-2018 ರಂದು ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಅರ್ಹ ಅಭ್ಯರ್ಥಿಗಳ ಮೊಬೈಲ್ ಗಳಿಗೆ ಮೆಸೇಜ್(SMS) ಮೂಲಕ ಸಂದೇಶ ರವಾನಿಸಲಾಗಿದೆ.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.