Karnataka State Police 16 ಅಕ್ಟೋಬರ್ 2021 4 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ 4000 ಸಿವಿಲ್ (ನಾಗರೀಕ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ನಾಗರೀಕ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಲಿಖಿತ ಪರೀಕ್ಷೆಗಾಗಿ ಇದೀಗ ಪ್ರವೇಶಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
To Practice Old PC/PSI Question Papers Click Here(ಹಳೆಯ PC ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ)
Discussion & Comments (3)

Have a query or feedback about this update?

R
Rakshith Kulal
17 ಅಕ್ಟೋಬರ್ 2021, 02:56 ಅಪರಾಹ್ನ

all the best for all candiates

S
Siddamma H Chittapur Sh Chittapur
16 ಅಕ್ಟೋಬರ್ 2021, 09:49 ಅಪರಾಹ್ನ

Siddamma h chittapur

S
Siddamma H Chittapur Sh Chittapur
16 ಅಕ್ಟೋಬರ್ 2021, 09:49 ಅಪರಾಹ್ನ

Siddamma h chittapur

Stay Updated with KPSC Vaani

Get instant notifications for exam alerts, question papers, syllabus, and results directly on your phone.