ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಜಿಲ್ಲಾ ತಾತ್ಕಾಲಿಕ ಆಯ್ಕೆಪಟ್ಟಿಗಳು ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಜಿಲ್ಲಾ ತಾತ್ಕಾಲಿಕ ಆಯ್ಕೆಪಟ್ಟಿಗಳು ಪ್ರಕಟ
Published by Yallamma G
04 ಫೆಬ್ರವರಿ 2022 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಗದಗ, ಧಾರವಾಡ, ಯಾದಗಿರಿ, ಬೆಂಗಳೂರು, ಕೊಪ್ಪಳ, ಮೈಸೂರು ಜಿಲ್ಲೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.