ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಚಿತ್ರದುರ್ಗ, ಚಿಕ್ಕಮಂಗಳೂರು, ಬೆಳಗಾವಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Niranjan O
21 ಜನವರಿ 2022, 03:01 ಅಪರಾಹ್ನHi sir Bangalore list yavga barute
Ameensab Mulla
21 ಜನವರಿ 2022, 02:41 ಅಪರಾಹ್ನAppu
Ameensab Mulla
21 ಜನವರಿ 2022, 02:40 ಅಪರಾಹ್ನHi