ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ಲಿಖಿತ ಪರೀಕ್ಷೆಯ ದಿನಾಂಕ ಮುಂದೂಡಲಾಗಿದೆ..| ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ಲಿಖಿತ ಪರೀಕ್ಷೆಯ ದಿನಾಂಕ ಮುಂದೂಡಲಾಗಿದೆ..| ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
19 ಸೆಪ್ಟೆಂಬರ್ 2024 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ ಸೆ.22 ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ PSI ಪರೀಕ್ಷೆಯ ಆಕಾಂಕ್ಷಿಗಳಲ್ಲಿ ಹಲವಾರು ಅಭ್ಯರ್ಥಿಗಳು ಸೆಪ್ಟೆಂಬರ್.22 ರಂದು UPSC ಮುಖ್ಯ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಆದರಿಂದ PSI ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಗುರುವಾರ ಸೆಪ್ಟೆಂಬರ್ 28 ರಂದು ಪರೀಕ್ಷೆ ನಡೆಸುವದಾಗಿ ತಿಳಿಸಿದರು, ಆದರೆ ಗುರುವಾರ ಅಕ್ಟೋಬರ್ 03 ರಂದು ಪರೀಕ್ಷೆ ನಡೆಸುವದಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ತಿಳಿಸಿದ್ದಾರೆ. 

ಈ ಕುರಿತ ಅಧಿಕೃತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿರುತ್ತದೆ.

Discussion & Comments (3)

Have a query or feedback about this update?

U
User
14 ಸೆಪ್ಟೆಂಬರ್ 2024, 06:57 ಅಪರಾಹ್ನ

Books

U
User
12 ಸೆಪ್ಟೆಂಬರ್ 2024, 09:17 ಅಪರಾಹ್ನ

ಪಿಎಸ್ಐ

U
User
12 ಸೆಪ್ಟೆಂಬರ್ 2024, 09:17 ಅಪರಾಹ್ನ

Police

Stay Updated with KPSC Vaani

Get instant notifications for exam alerts, question papers, syllabus, and results directly on your phone.