ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.
ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2024 ಅಕ್ಟೋಬರ್ 03 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಮತ್ತು 11/04/2024 ರಂದು ಅಂತಿಮ ಅಂಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಸದರಿ ಹುದ್ದೆಗಳ ನೇಮಾಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Comments