ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
26 ಡಿಸೆಂಬರ್ 2024 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

      ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2024 ಅಕ್ಟೋಬರ್ 03 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಮತ್ತು 11/04/2024 ರಂದು ಅಂತಿಮ ಅಂಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಸದರಿ ಹುದ್ದೆಗಳ ನೇಮಾಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.