ರಾಜ್ಯ ಪೊಲೀಸ್ ಇಲಾಖೆಯಿಂದ 70 RSI ಹುದ್ದೆಗಳ ದೈಹಿಕ ಪರೀಕ್ಷಾ ದಿನಾಂಕ ಹಾಗೂ ಕರೆ ಪತ್ರಗಳು ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ 70 RSI ಹುದ್ದೆಗಳ ದೈಹಿಕ ಪರೀಕ್ಷಾ ದಿನಾಂಕ ಹಾಗೂ ಕರೆ ಪತ್ರಗಳು ಪ್ರಕಟ
Published by Yallamma G
05 ಮೇ 2022 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು, ಇಲಾಖೆಯಲ್ಲಿ ಖಾಲಿಯಿರುವ 70 ರಿಸೆರ್ವೆ ಸಬ್ ಇನ್ಸ್ ಪೆಕ್ಟರ್ (KSRP & IRB)ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 20/12/2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಇದೀಗ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆಗಾಗಿ ದಿನಾಂಕವನ್ನು ನಿಗದಿಪಡಿಸಿ ಪ್ರವೇಶ ಪತ್ರಗಳನ್ನು ಪ್ರಕಟಿಸಿದ್ದು, ಪರೀಕ್ಷೆಗಳು ಇದೇ ಮೇ ತಿಂಗಳ 11 & 12 ನೇ ತಾರೀಕಿನಿಂದ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಗಮನಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.