ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ)(ಸಿಎಆರ್/ಡಿಎಆರ್) ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ)(ಸಿಎಆರ್/ಡಿಎಆರ್) ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿದೆ
19 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ಡಿಸೆಂಬರ್ 01, 2019 ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ)(ಸಿಎಆರ್/ಡಿಎಆರ್) ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಅಭ್ಯರ್ಥಿಗಳಿಗೆ ತಾತ್ಕಾಲಿಕ ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ದಿನಾಂಕ 26 ಡಿಸೆಂಬರ್ 2019 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಉತ್ತರ ಪತ್ರಿಕೆಯೊಂದಿಗೆ ಪರಿಶೀಲಿಸಬಹುದಾಗಿದೆ.
Useful Links
to download KSP Armed Police Constable Provisional key answers
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.