ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
22 ಜನವರಿ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 14/06/2018 ರಂದು ಗಾಜ್ಯದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಪುರುಷ) (CAR/DAR) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ಸದರಿ ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಿಂದ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಲಾಖೆಯು ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ಆಯ್ಕೆ ಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (1)

Have a query or feedback about this update?

S
S Nagraja Rao
23 ಜನವರಿ 2020, 09:54 ಪೂರ್ವಾಹ್ನ

Sandur

Stay Updated with KPSC Vaani

Get instant notifications for exam alerts, question papers, syllabus, and results directly on your phone.