ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದಲ್ಲಿನ ನಾಗರೀಕ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದಲ್ಲಿನ ನಾಗರೀಕ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
07 ನವೆಂಬರ್ 2020 KPSC
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆ ಪ್ರಕಟಿಸಲಾಗಿತ್ತು ಹಾಗೂ ಈ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ಲಿಖಿತ ಪರೀಕ್ಷೆ, 'ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ' ಪರೀಕ್ಷೆ ಯನ್ನು ಯಶಸ್ವಿಯಾಗಿ ಪೂರೈಸಲಾಗಿತ್ತು. ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸದರಿ ಈ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪರಿಸ್ಕ್ರುತ ಎರಡನೇ ತಾತ್ಕಾ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದ್ದು, ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
 
ಅದೇ ರೀತಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಕೂಡ ಪ್ರಕಟಗೊಂಡಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Useful Links
To Download KSP Civil PC Second Provisional List 2020
Official notification attachment
Download Additional PDF Document
Additional notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.