Karnataka State Police 26 ಮೇ 2020 6 years ago
Published by Surekha Halli

ಕರ್ನಾಟಕ ಪೊಲೀಸ್ ಇಲಾಖೆಯಿಂದ ವಿವಿಧ ಜಿಲ್ಲೆಗಳ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಆಯ್ಕೆಪಟ್ಟಿಗಳು ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯಿಂದ ವಿವಿಧ ಜಿಲ್ಲೆಗಳ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಆಯ್ಕೆಪಟ್ಟಿಗಳು ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕೈಗೊಂಡ ವಿವಿಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡ ನೇಮಕಾತಿ ಪ್ರಕಿಯೆಗಳ ವಿವಿಧ ಆಯ್ಕೆ ಪಟ್ಟಿಗಳನ್ನು ಇಲಾಖೆಯು ಪ್ರಕಟಿಸಿದೆ. - ಈ ಕೆಳಗೆ ನೀಡಿರುವ ವಿವಿಧ ಪಟ್ಟಿಗಳು ಪ್ರಕಟಗೊಂಡಿವೆ. * ಚಾಮರಾಜನಗರ ಜಿಲ್ಲೆಯ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ (Civil PC) ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ದಿನಾಂಕ 17-11-2019 ರಂದು ಲಿಖಿತ ಪರೀಕ್ಷೆ ನಡೆಸಿ, 19-3-2020 ರಂದು ಯಶಸ್ವಿಯಾಗಿ ದೈಹಿಕ ಪರೀಕ್ಷೆಗಳನ್ನೂ ಕೂಡ ನಡೆಸಲಾಗಿತ್ತು. * ಬೆಂಗಳೂರು ಜಿಲ್ಲೆಯ 75 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC & WPC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿ. * KSRP: 40 ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ (RSI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ. * IRB: ಕಲ್ಯಾಣ ಕರ್ನಾಟಕದ 7 ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ (RSI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ. * ಕಲ್ಯಾಣ ಕರ್ನಾಟಕದ 4 ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ (CAR&DAR) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ. * ಕಲ್ಯಾಣ ಕರ್ನಾಟಕದ 4 ಸ್ಪೆಷಲ್‌ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ (CAR&DAR) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ. - ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ಎಲ್ಲ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.