ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಕ್ರೀಡಾ ಕೋಟದ 80 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಮತ್ತು 20 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 31/08/2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಹಾಗು ಹಂತ ಹಂತವಾಗಿ ಲಿಖಿತ ಹಾಗು ದೈಹಿಕ ಪರೀಕ್ಷೆಯನ್ನು ಪೂರ್ಣಗೊಳಿಸಿತ್ತು. ಪ್ರಸ್ತುತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಿಂದ 80 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಮತ್ತು 20 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by Yallamma G
01 ಏಪ್ರಿಲ್ 2022
Karnataka State Police
User
12 ಜುಲೈ 2022, 07:20 ಪೂರ್ವಾಹ್ನಇಂದ್ರರೇಶ್ D