Karnataka State Police 13 ಮೇ 2020 6 years ago
Published by Surekha Halli

ಬೆಂಗಳೂರು ಜಿಲ್ಲೆಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು ಜಿಲ್ಲೆಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು ಜಿಲ್ಲೆಯ 75 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (PC) ಮತ್ತು 50 ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕಾನ್ಸ್‌ಟೇಬಲ್ (APC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ. * ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Official Notifications & Links
To download KSP Civil PC & APC Provisional Selection List
Additional notification attachment
Discussion & Comments (1)

Have a query or feedback about this update?

J
Jayaraj
14 ಮೇ 2020, 10:45 ಪೂರ್ವಾಹ್ನ

Link are open properly fix the problem

Stay Updated with KPSC Vaani

Get instant notifications for exam alerts, question papers, syllabus, and results directly on your phone.