ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
Published by Basavaraj Halli
19 ಜೂನ್ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 25/5/2021 ರಂದು ಅಧಿಸೂಚಿಸಿದ ಸುಮಾರು 4 ಸಾವಿರ ಪೊಲೀಸ್ ಕಾನ್ಸ್ ಟೇಬಲ್ (Civil) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆಯನ್ನು ಪ್ರಕಟಿಸಿ ಪ್ರಕಟಿಸಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 25.06.2021 ರಿಂದ 12.07.2021 ರವರೆಗೆ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು 28.06.2021 ರಿಂದ 14.07.2021 ರವರೆಗೆ ವಿಸ್ತರಿಸಿ ಪ್ರಕಟಣೆ ಹೊರಡಿಸಲಾಗಿದೆ. 
 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.